Anna Bhagya Yojana : ಗುಡ್ ನ್ಯೂಸ್ ನಿಮ್ಮ ಖಾತೆಗೆ ಸೆಪ್ಟೆಂಬರ್ ತಿಂಗಳ ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿದೆ! ಈಗಲೇ ನಿಮ್ಮ ಖಾತೆಯನ್ನು ಚೆಕ್ ಮಾಡಿ!!

Anna Bhagya Yojana :  ಕರ್ನಾಟಕ ರಾಜ್ಯ ಸರ್ಕಾರವು ಮಧ್ಯಮ ವರ್ಗ ಹಾಗೂ ಬಡ ಕುಟುಂಬಗಳಿಗೆ ಸಹಾಯವಾಗಲಿ ಎಂದು ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿ ಕಂಡಿದೆ. ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ ಯೋಜನೆ, ಉಚಿತ ವಿದ್ಯುತ್ ಮತ್ತು ಪದವೀಧರರಿಗೆ ಸಹಾಯಧನ ನೀಡುವ ಇಂತಹ ಸಾಕಷ್ಟು ಯೋಜನೆಗಳನ್ನು ಈಗಾಗಲೇ ರಾಜ್ಯ ಸರ್ಕಾರವು ಜಾರಿಗೊಳಿಸಿದೆ.

ಈ ಯೋಜನೆಗಳಲ್ಲಿ ಪ್ರಮುಖವಾದ ಅನ್ನಭಾಗ್ಯ ಯೋಜನೆಯ ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ಪ್ರತಿ ಕುಟುಂಬಕ್ಕೂ ಐದು ಕೆಜಿ ಅಕ್ಕಿ ಹಾಗೂ ಐದು ಕೆಜಿ ಅಕ್ಕಿಯ ಬದಲಿಗೆ ಪ್ರತಿಯೊಬ್ಬರಿಗೂ 170 ಗಳನ್ನು ರಾಜ್ಯ ಸರ್ಕಾರವು ನೀಡುತ್ತಿದೆ.(Anna Bhagya Yojana) ನಮ್ಮ ಕರ್ನಾಟಕ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಬಳಕೆದಾರರು ಹೊರಬರಿ ಒಂದು ಕೋಟಿ 82 ಲಕ್ಷ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ಸುಮಾರು ಕುಟುಂಬಗಳಿಗೆ ನನ್ನ ಭಾಗ್ಯದ ಹಣ ಅವರ ಖಾತೆಗೆ ಜಮಾ ಮಾಡಲಾಗಿದೆ.

ಸೆಪ್ಟೆಂಬರ್ September) ತಿಂಗಳಲ್ಲಿ ಕೆಲವರ (Bank Account) ಖಾತೆಗೆ ಈಗಾಗಲೇ ಹಣ ಜಮವಾಗಿದೆ. ಇನ್ನು ಕೆಲವರು ಹಣ ಜಮವಾಗಿಲ್ಲ ಎನ್ನುವ ಗೊಂದಲದಲ್ಲಿದ್ದಾರೆ. ಹಾಗಾದರೆ ನಮ್ಮ ಖಾತೆಗೆ ಹಣ ಜಮವಾಗಿದೆಯಾ ಅಥವಾ ಇಲ್ಲವಾ ಎಂದು ತಿಳಿಯುವುದು ಹೇಗೆ ಪೂರ್ತಿ ಓದಿ ತಿಳಿಸಿಕೊಡುತ್ತೇವೆ.(ಇದನ್ನು ಓದಿ)Gruha Lakshmi Scheme : ಗೃಹಲಕ್ಷ್ಮಿ ಅರ್ಜಿದಾರರಿಗೆ ಗುಡ್ ನ್ಯೂಸ್, ಈಗಲೇ ನಿಮ್ಮ ಅಕೌಂಟ್ ಚೆಕ್ ಮಾಡಿಕೊಳ್ಳಿ! 2000 ರೂಪಾಯಿ ಫಿಕ್ಸ್ ನೋಡಿ!!

ನಿಮ್ಮ (Mobile) ಮೊಬೈಲ್ ನಲ್ಲಿ ಈ ಒಂದು ಮಾಹಿತಿಯನ್ನು ನೀವು ತಿಳಿದುಕೊಳ್ಳಬಹುದು (Karnataka ration card status check) ಆನ್ಲೈನ್ ಮೂಲಕ ತಿಳಿದುಕೊಳ್ಳಬಹುದು. ಕರ್ನಾಟಕ ಸರ್ಕಾರದ ಈ ಒಂದು https://www.karnataka.gov.in/ ಸೈಟ್ ಗೆ ಭೇಟಿ ನೀಡಿ, E-services ಆಪ್ಷನ್ ಮೇಲೆ ಕ್ಲಿಕ್ ಮಾಡಿ, ನಂತರ DBT status ಅನ್ನುವ ಆಪ್ಷನ್ ಮೇಲೆ ಪ್ರೆಸ್ ಮಾಡಿ, ನಿಮ್ಮ ರೇಷನ್ ಕಾರ್ಡ್ ನಲ್ಲಿ ಯಾವ ಸಮಯದ ಸ್ಟೇಟಸ್ ಅನ್ನು ನೀವು ಚೆಕ್ ಮಾಡಲು ಬಯಸುತ್ತೀರಿ ಎಂದು ಖಚಿತಪಡಿಸಿ.

Anna Bhagya Yojana
Anna Bhagya Yojana

ನಂತರ ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ ಕಂಟಿನ್ಯೂ ಬಟನ್ ಮೇಲೆ ಕ್ಲಿಕ್ ಮಾಡಿ. ಅನ್ನಭಾಗ್ಯ (Anna Bhagya Yojana) ಯೋಜನೆಯಡಿ ನಿಮ್ಮ ಸ್ಟೇಟಸ್ (Status) ಅನ್ನು ಅಲ್ಲಿ ತೋರಿಸುತ್ತದೆ. ನಿಮಗೆ ಇದರ ಬಗ್ಗೆ ಮಾಹಿತಿ ಗೊತ್ತಿಲ್ಲದಿದ್ದರೆ ನಿಮ್ಮ ಹತ್ತಿರದ ಸೈಬರ್ ಸೆಂಟರ್ ಗಳಿಗೆ ಭೇಟಿ ನೀಡಿ ಅಲ್ಲಿ ಕೂಡ ಇದರ ಬಗ್ಗೆ ನಿಮಗೆ ಮಾಹಿತಿ ದೊರೆಯುತ್ತದೆ.

Public News

Leave a Reply

Your email address will not be published. Required fields are marked *