ಸೋಶಿಯಲ್ ಮೀಡಿಯಾ (Social Media) ವನ್ನು ಬಳಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇಂದಿನ ಯುವಕ ಯುವತಿಯರು ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ. ಅದಲ್ಲದೇ, ಸೋಶಿಯಲ್ ಮೀಡಿಯಾದ ಪ್ರಭಾವ ಹೆಚ್ಚಾಗಿದೆ. ಇಂದಿನ ಯುವಕ ಯುವತಿಯರು ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ.
ಈಗಾಗಲೇ ಈ ಸೋಶಿಯಲ್ ಮೀಡಿಯಾಗಳು ಅನೇಕ ಪ್ರತಿಭೆಗಳಿಗೆ ವೇದಿಕೆ (Platform) ಯನ್ನು ಕಲ್ಪಿಸಿಕೊಟ್ಟಿದೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಹೌದು, ಸಾಮಾಜಿಕ ಜಾಲತಾಣಗಳು ಅನೇಕರಿಗೆ ಒಳ್ಳೆಯ ವೇದಿಕೆಯನ್ನು ಒದಗಿಸಿಕೊಟ್ಟಿದೆ. ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಮೂಲಕ ತಮ್ಮ ಟ್ಯಾಲೆಂಟ್ (Talent)ಅನ್ನು ಹೊರಹಾಕುತ್ತಿರುತ್ತಾರೆ. ಅದಲ್ಲದೇ, ಈ ಸೋಶಿಯಲ್ ಮೀಡಿಯಾದಿಂದ ಕೆಲವರು ಸಿನಿ ಹಾಗೂ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ.
ಒಮ್ಮೆ ಫ್ಯಾನ್ಸ್ ಫಾಲ್ಲೋರ್ಸ್ ಹುಟ್ಟಿಕೊಂಡರೆ ಸಿನಿಮಾ ಹಾಗೂ ಕಿರುತೆರೆಯಲ್ಲಿ ಅವಕಾಶಗಳು ತಾನಾಗಿಯೇ ದೊರೆಯುತ್ತದೆ. ಅದಲ್ಲದೇ, ಜನರೇಶನ್ ಗಳು ಅದೇನೇ ಇದ್ದರೂ ಬಹುಬೇಗನೆ ಕಲಿತು ಕೊಂಡು ಬಿಡುತ್ತಾರೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿದ್ದು, ಈ ಮೂಲಕ ಇಂದಿನ ಯುವಕರು ಯುವತಿಯರು ಸಾಕಷ್ಟು ಫ್ಯಾನ್ಸ್ ಫಾಲ್ಲೋರ್ಸ್ ಅನ್ನು ಹೊಂದಿದ್ದಾರೆ.
ಈಗಾಗಲೇ ರೀಲ್ಸ್ ಸ್ಟಾರ್ ಆಗಿ ಖ್ಯಾತಿ ಗಳಿಸಿಕೊಂಡವರು ಒಬ್ಬರಲ್ಲ ಇಬ್ಬರಲ್ಲ. ಈ ಸೋಶಿಯಲ್ ಮೀಡಿಯಾದಿಂದಲೇ ಸಾಕಷ್ಟು ಆದಾಯವನ್ನು ಪಡೆಯುತ್ತಿದ್ದು, ಅಂತಹವರ ಸಾಲಿಗೆ ರೀಲ್ಸ್ ಸ್ಟಾರ್ ಹಾಗೂ ಸೋಶಿಯಲ್ ಮೀಡಿಯಾ ಇನ್ಫ್ಯೂಯೆನ್ಸರ್ ಆಗಿರುವ ಚಂದನ (Chandana) ನವರು ಕೂಡ ಒಬ್ಬರು. ತಮ್ಮ ಡಾನ್ಸ್ ವಿಡಿಯೋಗಳನ್ನು ಶೇರ್ ಮಾಡಿಕೊಂಡು ನೆಟ್ಟಿಗರ ಗಮನ ಸೆಳೆಯುವ ರೀಲ್ಸ್ ಸ್ಟಾರ್ ಚಂದನ ಇದೀಗ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
View this post on Instagram
ಬಾರಿಸು ಕನ್ನಡ ಡಿಂಡಿಮವ ಹಾಡಿಗೆ ರೀಲ್ಸ್ ಮಾಡಿದ್ದು, ಸಾಹಿತ್ಯಕ್ಕೆ ತಕ್ಕಂತೆ ಎಕ್ಸ್ಪ್ರೆಶನ್ ಕೊಟ್ಟಿದ್ದಾರೆ. ಈ ವಿಡಿಯೋದಲ್ಲಿ ಇವರ ಯೋಧನಾಗಿದ್ದು, ಅವರ ಯೂನಿಫಾರಂ ಅನ್ನು ತೋರಿಸಿದ್ದಾರೆ. ಈ ವಿಡಿಯೋವೊಂದು 28 ಸಾವಿರಕ್ಕೂ ಅಧಿಕ ಲೈಕ್ಸ್ ಗಳು ಬಂದಿವೆ. ಅಷ್ಟೇ ಅಲ್ಲದೇ, ಈ ವಿಡಿಯೋ ನೋಡುತ್ತಿದ್ದಂತೆ ನೆಟ್ಟಿಗರು ಗರಂ ಆಗಿದ್ದು ಚಂದನ ಅವರ ಈ ವಿಡಿಯೋಗೆ ನಾನಾ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಕೆಲವರು ಈ ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನು ಕೆಲವರು ಗರಂ ಆಗಿದ್ದು ಕೆಟ್ಟದಾಗಿ ಪ್ರತಿಕ್ರಿಯಿಸಿದ್ದಾರೆ.